Homeರಾಜಕೀಯರೈತರ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

ರೈತರ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ

Spread the love

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ , ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರುಗಳ ಜೊತೆ ಚರ್ಚೆ ನಡೆಸಿದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಬಿ.ಆರ್.ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments