HomeUncategorizedಗ್ರಾಮಾಂತರ ಶಾಸಕಿಯವರಿಂದ ಜನಸ್ಪಂದನ ಸಭೆ

ಗ್ರಾಮಾಂತರ ಶಾಸಕಿಯವರಿಂದ ಜನಸ್ಪಂದನ ಸಭೆ

Spread the love

ಶಿವಮೊಗ್ಗ, ಜುಲೈ .05: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಶಾಸಕರಾದ ಶ್ರೀಮತಿ ಶಾರದ ಪೂರ್ಯಾನಾಯ್ದರವರು ಶಿವಮೊಗ್ಗ ತಾಲೂಕಿನ ಕುಂಸಿ, ಆಯನೂರು ಮತ್ತು ಹಾರನಹಳ್ಳಿ ಹೋಬಳಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸ್ವೀಕರಿಸಲು ಜು. 07 ರಂದು ಆಯನೂರು ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಭಾ ಭವನದಲ್ಲಿ ಜನಸ್ಪಂದನ ಸಭೆ ಆಯೋಜಿಸಲಾಗಿದ್ದು, ಈ ವ್ಯಾಪ್ತಿಯ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಹಶೀಲ್ದಾರ್ ರಾಜೀವ್ ವಿ.ಎಸ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments