ಜನ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಾರ್ಪಣೆಗೊಳಿಸಿ ಮಾತನಾಡಿದರು.
ನಾಡೋಜ ಡಾ. ಹಂ.ಪ.ನಾಗರಾಜಯ್ಯ, ವಿಶ್ರಾಂತ ನ್ಯಾಯಾಧೀಶರಾದ ಹೆಚ್.ಎನ್.ನಾಗಮೋಹನ್ ದಾಸ್, ವಿಶ್ರಾಂತ ಕುಲಪತಿ ಡಾ.ಚಿದಾನಂದಗೌಡ, ಕೃತಿಯ ಸಂಪಾದಕರಾದ ಪ್ರೊ.ಬರಗೂರು ರಾಮಚಂದ್ರಪ್ಪ ಹಾಗೂ ಜನ ಪ್ರಕಾಶನದ ಬಿ.ರಾಜಶೇಖರಮೂರ್ತಿ, ಹೆಚ್.ಎನ್.ಹರಿ, ಎ.ವಿ.ಶ್ರೀಹರಿ ಅವರು ಅತಿಥಿಗಳಾಗಿ ಉಪಸ್ಥಿತರಿದ್ದರು.
ಸಿ ಎಂ ರಿಂದ ಕುವೆಂಪು ವಿಚಾರ ಕ್ರಾಂತಿ ಬಿಡುಗಡೆ
RELATED ARTICLES
