ಶಿವಮೊಗ್ಗದ ನವುಲೆ ಬಡಾವಣೆಯಲ್ಲಿ ನಿರ್ಮಾಣವಾಗುತ್ತಿರುವ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯ ವಸತಿ ಗೃಹಗಳ ಪ್ರಗತಿಯನ್ನು ಇಂದು ಶಾಸಕ ಎಸ್ಎನ್ ಚೆನ್ನಬಸಪ್ಪ ಅವರು ಪರಿಶೀಲಿಸಿದರು.
ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಪೌರಕಾರ್ಮಿಕರಿಗೆ ಶೀಘ್ರದಲ್ಲೇ ಸೂರು ಕಲ್ಪಿಸುವಂತೆ. ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ.ಕಾರ್ಯಪಾಲಕ ಅಭಿಯಂತರರಾದ ಭರತ್, ಪೌರಕಾರ್ಮಿಕರ ಸಂಘದ ಅಧ್ಯಕ್ಷರಾದ ಎನ್ ಗೋವಿಂದ್, ಸಂಘದ ಪದಾಧಿಕಾರಿಗಳು, ಪಾಲಿಕೆ ಅಧಿಕಾರಿಗಳು ಜೊತೆಗಿದ್ದರು.
