Homeಜಿಲ್ಲೆಅವಧಿ ವಿಸ್ತರಣೆ

ಅವಧಿ ವಿಸ್ತರಣೆ

Spread the love

ಶಿವಮೊಗ್ಗ, ಮಾ.20: ಶಿವಮೊಗ್ಗ ರಂಗಾಯಣವು .14 ರಿಂದ ಮೇ.03ರವರೆಗೆ ಆಯೋಜಿಸುತ್ತಿರುವಚಿಣ್ಣರ ಸಿಹಿಮೊಗ್ಗೆಮಕ್ಕಳ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ರಂಗತರಬೇತಿ, ನಾಟಕ ನಿರ್ದೇಶನ ಮಾಡಲುರಂಗಭೂಮಿಯ ಹಿನ್ನೆಲೆಯುಳ್ಳ 06 ನಾಟಕ ನಿರ್ದೇಶಕರು ಮತ್ತು 06 ಜನ ಸಹಾಯಕ ನಿರ್ದೇಶಕರಆಯ್ಕೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನುಮಾ. 16 ರಿಂದ ಮಾ. 30ರವರೆಗೆ ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿ ಡಾ. ಶೈಲಜಾ.ಸಿ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ರಂಗಾಯಣ, ಶಿವಮೊಗ್ಗ ಕಛೇರಿ, ದೂರವಾಣಿ ಸಂಖ್ಯೆ 08182-256353, 7975229166 ಯನ್ನು ಸಂಪರ್ಕಿಸಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments