Homeಜಿಲ್ಲೆವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ

Spread the love

ಶಿವಮೊಗ್ಗ ಮಾ.25: ತಾವರೆಚಟ್ನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಮಾರ್ಗಗಳಲ್ಲಿ ಮಾರ್ಚ್ 28 ಮತ್ತು 29 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕುವೆಂಪು ನಗರದ ಸೂಡಾ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್ ಮತ್ತು ಇನ್ಫಾç ಸಿಟಿ, ಮ್ಯಕ್ಸ್ ಲೇಔಟ್, ಎಂಇಎಸ್ ಲೇಔಟ್, ರೆಡ್ಡಿ ಲೇಔಟ್, ಸವಳಂಗ ರಸ್ತೆ ರತ್ನಗಿರಿ ನಗರ ಮತ್ತು ಹುಣಸೋಡು, ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂಕೋರಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments