ಶಿವಮೊಗ್ಗ, ಮಾ.31: ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-1 ಕಛೇರಿಯಲ್ಲಿ ಏ.02 ರಂದು ಬೆಳಿಗ್ಗೆ11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;.9448289448.
