Homeಜಿಲ್ಲೆವಾಹನಗಳ ಬಹಿರಂಗ ಹರಾಜು

ವಾಹನಗಳ ಬಹಿರಂಗ ಹರಾಜು

Spread the love

ಶಿವಮೊಗ್ಗ, ಮಾ. 31: ಶಿವಮೊಗ್ಗ ಜಯನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಪತ್ತೆಯಾಗದ 08 ವಿವಿಧ ವಾಹನಗಳನ್ನು 1ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಶಿವಮೊಗ್ಗರವರ ಆದೇಶದಂತೆಏ.06 ರ ಬೆಳಿಗ್ಗೆ 10 ಗಂಟೆಗೆ ಜಯನಗರ ಠಾಣಾ ಆವರಣದಲ್ಲಿ ಯಥಾಸ್ಥಿತಿಯಾಗಿ ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ನಿಗಧಿತ ಅವಧಿಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಪೊಲೀಸ್ ಇನ್ಸ್ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments