ಶಿವಮೊಗ್ಗ, ಏ.9: 2025-26ನೇ ಸಾಲಿನ ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರಲ್ಲಿ ಜಿಲ್ಲೆಯ ಪೇಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಮಹೀನ್ ಖಾನಮ್ ಅಫ್ರಿದಿ ಅತಿ ಹೆಚ್ಚು ಅಂಕ ಗಳಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಗಮನಿಸಿ: ಮಳೆ ಹಾನಿ- ಕೆ.ಈ. ಕಾಂತೇಶ್ ಸ್ಥಳಕ್ಕೆ ಭೇಟಿ
ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ಮಹೀನ್ ಖಾನಮ್ ಅಫ್ರಿದಿ 600ಕ್ಕೆ 596 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ 3ನೇ ಸ್ಥಾನ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದು ಕೀರ್ತಿ ತಂದಿದ್ದು, ಅಫ್ರಿದಿ ಅವರ ಮನೆಯಲ್ಲಿ ಸಂಭ್ರಮದಿಂದ ಕೂಡಿದೆ.
