Homeಜಿಲ್ಲೆವಾಹನಗಳ ಬಹಿರಂಗ ಹರಾಜು

ವಾಹನಗಳ ಬಹಿರಂಗ ಹರಾಜು

Spread the love

ಶಿವಮೊಗ್ಗ, .09 : ಶಿವಮೊಗ್ಗ ಜಿಲ್ಲಾ ಅಬಕಾರಿ ನಿರೀಕ್ಷಕರವರ ಕಛೇರಿ ವತಿಯಿಂದ .21 ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗ ವಲಯ ನಂ-1 ಕಛೇರಿಯ ಅಬಕಾರಿ ಭವನ ಆವರಣದಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡಿರುವ 01 ದ್ವಿ ಚಕ್ರ ವಾಹನ, 01 ನಾಲ್ಕು ಚಕ್ರದ ವಾಹನಗಳನ್ನು ಯಥಾಸ್ಥಿತಿಯಲ್ಲಿ ಬಹಿರಂಗ ಹರಾಜು ಮಾಡಲಾಗುವುದು.

ಗಮನಿಸಿ:ಏ. 23 ರಿಂದ 9 ನೇ ಕಾಲುಬಾಯಿ ರೋಗ ಲಸಿಕಾ ಅಭಿಯಾನ : ಪ್ರಭುಲಿಂಗ ಕವಳಿಕಟ್ಟಿ 

ಆಸಕ್ತರು ನಿಗಧಿತ ಅವಧಿಯಲ್ಲಿ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಹಾಗೂ ಕಚೇರಿ ವೇಳೆಯಲ್ಲಿ ವಾಹನವನ್ನು ವೀಕ್ಷಿಸಬಹುದು ಎಂದು ಶಿವಮೊಗ್ಗ ವಲಯ ನಂ.1 ಅಬಕಾರಿ ನಿರೀಕ್ಷಕರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments