Homeಜಿಲ್ಲೆಸಹ್ಯಾದ್ರಿಯ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಸಹ್ಯಾದ್ರಿಯ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Spread the love

ಶಿವಮೊಗ್ಗ,ಏ.9: ಕುವೆಂಪು ವಿಶ್ವವಿದ್ಯಾಲಯ ಮತ್ತು ಸಹ್ಯಾದ್ರಿ ಕಲಾ ಕಾಲೇಜು ಮತ್ತು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ೨೦೨೬ ಇಂದು ನಗರದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.

ಗಮನಿಸಿ:ದೇಶಕ್ಕೆ ಸೇವೆ ಸಲ್ಲಿಸುವ ಅಸಂಘಟಿತ ಕಾರ್ಮಿಕರಿಗೆ ಮೊದಲ ಸ್ಥಾನ ನೀಡಬೇಕು: ಬಿವೈಆರ್

ಕ್ರಿಕೆಟ್ ಪಂದ್ಯಾವಳಿಯನ್ನು ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಚಂದ್ರಪ್ಪ ಕೆ. ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೊ.ಎಸ್.ಸಿರಾಜ್ ಅಹ್ಮದ್ ವಹಿಸಿದ್ದರು.

ಸಂದರ್ಭದಲ್ಲಿ ಡಾ.ಮಂಜುನಾಥ್ ಕೆ.ಎನ್., ಡಾ.ಸತ್ಯನಾರಾಯಣ ಎಲ್.ಹೆಚ್., ಶ್ರೀಮತಿ ಪ್ರತಿಮಾಬಿ.ಎನ್., ಸಂದೇಶ್ ವಿ.ಎನ್. ಮೊದಲಾದವರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments