Homeಜಿಲ್ಲೆಏ.12 ರಂದು ವಿದ್ಯುತ್ ವ್ಯತ್ಯಯ ಯಾವ್ಯವ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ? ಮಾಹಿತಿ ಇಲ್ಲಿದೆ

ಏ.12 ರಂದು ವಿದ್ಯುತ್ ವ್ಯತ್ಯಯ ಯಾವ್ಯವ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ? ಮಾಹಿತಿ ಇಲ್ಲಿದೆ

Spread the love

ಶಿವಮೊಗ್ಗ .10: ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಂಸಿಎಫ್-3, ಎಂಸಿಎಫ್ -20 ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏಪ್ರಿಲ್ 12 ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಬಿದರೆ, ಬಿದರೆ ಗೇಟ್, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಜನತಾಕಾಲೋನಿ, ಶಿವಣ್ಣ ಕ್ಯಾಂಪ್, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶಿವಪುರ ತಾಂಡಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗಮನಿಸಿ: ಮಣ್ಣು ಕುಸಿತ ದುರ್ಘಟನೆ ಸ್ಥಳಕ್ಕೆ ಶಾಸಕರು ಮತ್ತು ಜಿಲ್ಲಾಧಿಕಾರಿ ಭೇಟಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments