ಶಿವಮೊಗ್ಗ, ಏ.13 : ಮೆಗ್ಗಾನ್ ಆಸ್ಪತ್ರೆಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವಾನ ಹೇಳಿ, ಕೂಡಲೇ ವೈದ್ಯರನ್ನು ಸಂಪರ್ಕಿಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ಸೂಚಿಸಿದ್ದಾರೆ.
ಗಮನಿಸಿ:ಬೈಕ್ ಸವಾರನ್ನು ಜೀವ ಉಳಿಸಲು ಹೋಗಿ ಬಸ್ ಪಲ್ಟಿ
ತೀವ್ರ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳಲ್ಲಿ ಹೆಚ್ಚಾಗಿ ಕೂಲಿಕಾರ್ಮಿಕರಾಗಿದ್ದು ಅವರು ಚೇತರಿಸಿಕೊಳ್ಳಲು 2-3 ತಿಂಗಳು ಬೇಕಾಗುತ್ತದೆ. ಸರ್ಕಾರದಿಂದ ಸಿಗುವ ಪರಿಹಾರವನ್ನು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
