Homeಜಿಲ್ಲೆKWJU ನ ರಾಜ್ಯ ಸಮಿತಿ ನಿರ್ದೇಶಕರಾಗಿ ರವಿಕುಮಾರ್ ನೇಮಕ

KWJU ನ ರಾಜ್ಯ ಸಮಿತಿ ನಿರ್ದೇಶಕರಾಗಿ ರವಿಕುಮಾರ್ ನೇಮಕ

Spread the love

ಶಿವಮೊಗ್ಗ, ಏ.13 ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕರಾಗಿ ಹಿರಿಯ ಪತ್ರಕರ್ತಶಿವಮೊಗ್ಗ ಟೆಲೆಕ್ಸ್ ಪತ್ರಿಕೆ ಸಂಪಾದಕರಾದ ಎನ್.ರವಿಕುಮಾರ್ ನೇಮಕ ಗೊಂಡಿದ್ದಾರೆ.

ಎನ್ . ರವಿಕುಮಾರ್  ತಮ್ಮ ಟೆಲೆಕ್ಸ್ ಪತ್ರಿಕೆಯ ಮೂಲಕವೇ ರಾಜ್ಯಾದಾದ್ಯಂತ ಮನ್ನಣೆ ಪಡೆದಿದ್ದು, ಶಿವಮೊಗ್ಗ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಇದಲ್ಲದೇ 2025 ರ ರಾಜ್ಯ ಪತ್ರಕರ್ತರ ಸಂಘದ ರಾಜ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಇತ್ತೀಚಿಗೆ ರಾಜ್ಯ ಸರ್ಕಾರ  ಮರ್ಯಾದೆ ಹತ್ಯೆ ತಡೆ ಸಂಬಂಧಿಸಿದಂತೆ “ ಇವ ನಮ್ಮವ” ಕಾಯ್ದೆಯನ್ನು ಜಾರಿಗೆ ತರಲು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಕೂಡ ಆರಂಭಿಸಿ ಯಶಸ್ವಿಯಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments