Homeಜಿಲ್ಲೆಲೇ ಔಟ್ ಗಳಲ್ಲಿ ವಿದ್ಯುತ್ ವ್ಯತ್ಯಯ- ಎಲ್ಲೆಲ್ಲಿ- ಯಾವಾಗ , ಸಂಪೂರ್ಣ ಮಾಹಿತಿ ಇಲ್ಲಿದೆ!

ಲೇ ಔಟ್ ಗಳಲ್ಲಿ ವಿದ್ಯುತ್ ವ್ಯತ್ಯಯ- ಎಲ್ಲೆಲ್ಲಿ- ಯಾವಾಗ , ಸಂಪೂರ್ಣ ಮಾಹಿತಿ ಇಲ್ಲಿದೆ!

Spread the love

ಶಿವಮೊಗ್ಗ, .16: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1 ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ . 18 ರಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕ್ಲಬ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ ರಸ್ತೆ, ಶ್ರೀರಾಮ ಬಡಾವಣೆ, ತೋಟಗಾರಿಕೆ ಇಲಾಖೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಗಮನಿಸಿ: ಕೊಲೆ ಬೆದರಿಕೆ- ಜಾತಿ ನಿಂದನೆ: 5 ಆರೋಪಿಗೆ ಶಿಕ್ಷೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments