Homeಜಿಲ್ಲೆಶಿವಮೊಗ್ಗದ ಹುಡಿಗಿಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

ಶಿವಮೊಗ್ಗದ ಹುಡಿಗಿಗೆ ರಕ್ಷಾ ವಿವಿಯಿಂದ ಚಿನ್ನದ ಪದಕ

Spread the love

ಶಿವಮೊಗ್ಗ,.16: ಅಹಮದಾಬಾದ್ ನಲ್ಲಿ ನಡೆದ ರಾಷ್ಟ್ರೀಯ ರಕ್ಷಾ ವಿವಿಯ 5ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಕಾಶಿ ವಿಶ್ವನಾಥ್ ಹಾಗೂ ಪದ್ಮಿನಿ ವಿಶ್ವನಾಥ್ ಅವರ ಪುತ್ರಿ ಪ್ರೇರಣಾ ಕೆ. ರಾವ್ ಎಂಎಸ್ಸಿ ಸೈಬರ್ ಸೆಕ್ಯುರಿಟಿ ಅಂಡ್ ಡಿಜಿಟಲ್ ಫೋರೆನ್ಸಿಕ್ನಲ್ಲಿ( CS&FD)  ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ರವರಿಂದ  ಚಿನ್ನದ ಪದಕ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಭಾರತದ  ರಾಷ್ಟ್ರಪತಿಗಳಾದ  ದ್ರೌಪದಿ ಮುರ್ಮುರವರು ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೊವೆಲ್ ರವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಗಮನಿಸಿ: ಕೆಎಫ್ ಡಿ ಪ್ರಕರಣ ವರದಿ- ಆರೋಗ್ಯ ಇಲಾಖೆಯಿಂದ ಪ್ರಮುಖ ಸೂಚನೆ

ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿಗಳಾದ ಭೂಪೇಂದ್ರ ಬಾಯ್ ಪಟೇಲ್, ಗೃಹ ಸಚಿವರಾದ ನಿತ್ಯಾನಂದ ರಾಯ್, ರಾಷ್ಟ್ರೀಯ ರಕ್ಷಾ ವಿವಿ ಉಪಕುಲಪತಿ ಬಿಮಲ್ ಎನ್ ಪಟೇಲ್ ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments