Homeಜಿಲ್ಲೆಏ. 30 ರಂದು ವಿದ್ಯುತ್ ವ್ಯತ್ಯಯ

ಏ. 30 ರಂದು ವಿದ್ಯುತ್ ವ್ಯತ್ಯಯ

Spread the love

ಶಿವಮೊಗ್ಗ, .28:ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರ ಮಾರ್ಗಗಳಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಜಯಂತಿಗ್ರಾಮ, ಕೆ.ಎಸ್.ಆರ್.ಪಿ.ಕಾಲೋನಿ, ಮಾಚೇನಹಳ್ಳಿ, ಬಿದರೆ ಗೇಟ್, ಬಿದರೆ, ಮಲ್ನಾಡ್ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ . 30 ರಂದು ಬೆಳಗ್ಗೆ 10.00 ರಿಂದ ಸಂಜೆ 5.00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments