Homeಜಿಲ್ಲೆಮೇ 5 ಮತ್ತು 6 ರಂದು ನಗರದಲ್ಲಿ ಕುಡಿಯುವ ನೀರು ವ್ಯತ್ಯಯ

ಮೇ 5 ಮತ್ತು 6 ರಂದು ನಗರದಲ್ಲಿ ಕುಡಿಯುವ ನೀರು ವ್ಯತ್ಯಯ

Spread the love

ಶಿವಮೊಗ್ಗ, ಮೇ 04; ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ಕ್ಲಾರಿಪ್ಲೋಕ್ಯೂಲೇಟರ್ ದುರಸ್ಥಿಕಾಮಗಾರಿ ಇರುವುದರಿಂದ ಮೇ 05 ಮತ್ತು 06 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗುತ್ತಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕನನೀಸ ಮತ್ತು ಒಚ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments