Homeಜಿಲ್ಲೆಮೆಸ್ಕಾಂ ಜನ ಸಂಪರ್ಕ ಸಭೆ

ಮೆಸ್ಕಾಂ ಜನ ಸಂಪರ್ಕ ಸಭೆ

Spread the love

ಶಿವಮೊಗ್ಗ, ಮೇ 04; ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-02 , ಎನ್.ಟಿ.ರಸ್ತೆ, ನ್ಯೂಮಂಡ್ಲಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿಯಲ್ಲಿ ಮೇ 7. ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments