Homeಜಿಲ್ಲೆಅವಧಿ ವಿಸ್ತರಣೆ

ಅವಧಿ ವಿಸ್ತರಣೆ

Spread the love

ಶಿವಮೊಗ್ಗ, ಮೇ 07 : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‌ಲೈನ್ https://ssp.postmatric.karnataka.gov.inಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು. ಮೇ 16 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಗಮನಿಸಿ:ಚಾಕುವಿನಿಂದ ಎದೆಯ ಭಾಗಕ್ಕೆ ಚುಚ್ಚಿ ಕೊಲೆಗೆ ಯತ್ನ

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂ.: 8050770004/ 1902, ಇಮೇಲ್ bcwdhelpline@gmail.com ಗಳನ್ನು ಸಂಪರ್ಕಿಸುವುದು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments