Homeಜಿಲ್ಲೆಮೇ.14 - ಮೆಸ್ಕಾಂ ಜನ ಸಂಪರ್ಕ ಸಭೆ

ಮೇ.14 – ಮೆಸ್ಕಾಂ ಜನ ಸಂಪರ್ಕ ಸಭೆ

Spread the love

ಶಿವಮೊಗ್ಗ; ಮೇ.12 : ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮೇ. 14 ರಂದು ಬೆಳಿಗ್ಗೆ11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9480833052 ಗೆ ಸಂಪರ್ಕಿಸುವುದು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments