Homeಜಿಲ್ಲೆಮೇ.17 ರ ಮಧ್ಯರಾತ್ರಿಯಿಂದ ಬೇಸಿಗೆ ಹಂಗಾಮಿನ ನೀರು ಬಂದ್

ಮೇ.17 ರ ಮಧ್ಯರಾತ್ರಿಯಿಂದ ಬೇಸಿಗೆ ಹಂಗಾಮಿನ ನೀರು ಬಂದ್

Spread the love

ಶಿವಮೊಗ್ಗ,ಮೇ.14: ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ ಮತ್ತು ಎಡದಂಡೆ ಕಾಲುವೆಗಳಲ್ಲಿ ಮೇ.17 ರವರೆಗೆ ಹೆಚ್ಚುವರಿಯಾಗಿ ನೀರು ಹರಿಸುತ್ತಿದ್ದು, ಮೇ 17 ಮಧ್ಯ ರಾತ್ರಿಯಿಂದ ನಿಲ್ಲಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಭದ್ರಾ ಜಲಾಶಯದಲ್ಲಿ ಕುಡಿಯುವ ನೀರು ಶೇಖರಣೆ ಮಾತ್ರ ಉಳಿದಿದ್ದು, ಹೆಚ್ಚುವರಿಯಾಗಿ ಬೆಳೆಗಳಿಗೆ ನೀರನ್ನು ಹರಿಸಲು ಜಲಾಶಯದಲ್ಲಿ ನೀರಿನ ಲಭ್ಯತೆ ಇರುವುದಿಲ್ಲ. ಅಚ್ಚುಕಟ್ಟು ಭಾಗದ ಎಲ್ಲಾ ರೈತರುಗಳು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments