Homeಜಿಲ್ಲೆಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Spread the love

ಶಿವಮೊಗ್ಗ, ಮೇ 16: ಶಿವಮೊಗ್ಗದ ಎಂ.ಆರ್.ಎಸ್ 220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 66 ಕೆವಿ ಡಿವಿಜಿ-1 ಬೇ ಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು ಹೊಳೆಹೊನ್ನೂರು ವಿ ವಿ ಕೇಂದ್ರ, ಹೊಳಲೂರು ವಿ ವಿ ಕೇಂದ್ರ ಮತ್ತು ತಾವರೆ ಚಟ್ನಹಳ್ಳಿ ವಿ ವಿಕೇಂದ್ರಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಗಿನ ಗ್ರಾಮಗಳ ಮೇ 20 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30 ರವರೆಗೆ ಕೆಳಕಂಡ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಗಮನಿಸಿ: ಸಂಶೋಧನೆಯಲ್ಲಿ ಎಐ ಬಳಕೆ ಜವಾಬ್ದಾರಿಯುತವಾಗಿರಲಿ: ಶರತ್ ಅನಂತಮೂರ್ತಿ

 ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ಕರೆಬೈಲು, ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೇಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿ ನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು ಮತ್ತು ಕೃಷಿ ಕಾಲೇಜು ಆವರಣ, ಗೋಂದಿಚಟ್ನಹಳ್ಳಿ, ಹೊಳೇ ಹನಸವಾಡಿ, ಕುಂಚೇನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments