ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರು ಹಾಗೂ ನಿಯೋಜಿತ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಕಾಂಗ್ರೆಸ್ ರಾಜ್ಯ ನಾಯಕರಾದ ಎಂ. ಶ್ರೀಕಾಂತ್ ರವರು ಹಾಗೂ DCC ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ. ಮಂಜುನಾಥ್ ಗೌಡ ರವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು
Post Views: 160