Homeಜಿಲ್ಲೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರನ್ನು ಅಭಿನಂದಿಸಿದ ಆರ್ ಎಂ ಎಂ...

ನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಅವರನ್ನು ಅಭಿನಂದಿಸಿದ ಆರ್ ಎಂ ಎಂ ಗೌಡ – ಎಂ.ಶ್ರೀಕಾಂತ್

Spread the love

ಶಿವಮೊಗ್ಗ ಟೆಲೆಕ್ಸ್ ಸುದ್ದಿ, ಜೂ.6

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿ ಮಾಡಿದ  ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ ಗೌಡ , ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಂ.ಶ್ರೀಕಾಂತ್ ಅವರು ಅಭಿನಂದಿಸಿದರು.

ಗಮನಿಸಿ: ಮಹಾನಗರ ಪಾಲಿಕೆಗೆ ಚುನಾವಣೆ ಜುಲೈ 10 ಕ್ಕೆ ಹೈಕೋರ್ಟ್ ವಿಚಾರಣೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ ರಮೇಶ್ ಶಂಕರಘಟ್ಟ. ಕಾಂಗ್ರೆಸ್ ಮುಖಂಡರಾದ ಸುಬ್ಬಣ್ಣ ಮಾಸ್ತಿಕಟ್ಟೆ ಮೊದಲಾದವರು ಇದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments