ಶಿವಮೊಗ್ಗ, ಏ.16: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-1ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದಲ್ಲಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 18 ರಂದು ಬೆಳಗ್ಗೆ 9.30 ರಿಂದ ಸಂಜೆ 6.00 ರವರೆಗೆ ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಪಂಡಿತ್ ಲೇಔಟ್, ಊರುಗಡೂರು, ಕಂಟ್ರಿಕ್ಲಬ್ ರಸ್ತೆ, ಎಂ.ಸಿ.ಲೇಔಟ್, ಗೋಶಾಲೆ ರಸ್ತೆ, ಶ್ರೀರಾಮ ಬಡಾವಣೆ, ತೋಟಗಾರಿಕೆ ಇಲಾಖೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
