Homeಜಿಲ್ಲೆಸೂಲಿಬೆಲೆ ನಿರ್ಬಂಧಕ್ಕೆ ಎಸ್ ಪಿಗೆ ಎಸ್ ಡಿಪಿಐ ಮನವಿ

ಸೂಲಿಬೆಲೆ ನಿರ್ಬಂಧಕ್ಕೆ ಎಸ್ ಪಿಗೆ ಎಸ್ ಡಿಪಿಐ ಮನವಿ

Spread the love

ಶಿವಮೊಗ್ಗ, ಏ,17: ಕೋಮು ದ್ವೇಷ ಭಾಷಣಕಾರರ ಚಕ್ರವರ್ತಿ ಸೂಲಿಬೆಲೆ ಏ.18 ರಂದು ನಾನೇ ಭಾರತ್ಕಾರ್ಯಕ್ರಮಕ್ಕೆ ನಗರಕ್ಕೆ ಆಗಮಿಸುತ್ತಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಗೆ ನಿರ್ಬಂಧ ಹೇರಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿ ವತಿಯಿಂದ ಎಸ್ ಪಿ ರವರಿಗೆ ಮನವಿ ಸಲ್ಲಿಸಿದ್ದಾರೆ.

ಗಮನಿಸಿ: ಮಹಿಳಾ ಮೀಸಲಾತಿ- ಕೇಂದ್ರಕ್ಕೆ ಸೋಲು

ಹಲವು ಜಿಲ್ಲೆಗಳಲ್ಲಿ ನಿರ್ಭಂಧಕ್ಕೆ ಒಳಗಾಗಿರುವ ದ್ವೇಷ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಮೇಲೆ ಹಲವು ಕೋಮು ಪ್ರಚೋದನಕಾರಿ ಭಾಷಣದ ಪ್ರಕರಣಗಳಿದ್ದು, ಶಿವಮೊಗ್ಗದಲ್ಲಿ ಶಾಂತಿ ಕಾಪಾಡಲು ಚಕ್ರವರ್ತಿ ಸೂಲಿಬೆಲೆಗೆ ಭಾಷಣ ಮಾಡಲು ಬಿಡಬಾರದು ಎಂದು ಮನವಿ ನೀಡಲಾಗಿದೆ.

ಸಂದರ್ಭದಲ್ಲಿ SDPI ಪಕ್ಷದ ಜಿಲ್ಲಾಧ್ಯಕ್ಷ ಜೀಲಾನ್ ರಜಾ ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಇಮ್ರಾನ್, ಜಮೀರ್, ಸಮಿತಿ ಸದಸ್ಯರಾದ ಕಲೀಂ, ಇಸಾಖ್, ಮತ್ತು ಶಿವಮೊಗ್ಗ ನಗರ ಕಾರ್ಯದರ್ಶಿ ಸಜೀಲ್, ನಗರ ಸಮಿತಿಯ ಹಬೀಬ್ ರವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments