Homeಜಿಲ್ಲೆಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

Spread the love

ಶಿವಮೊಗ್ಗ , ಮೇ.7 : ಶಿವಮೊಗ್ಗ ಜಿಲ್ಲಾ ಜನತಾದಳದ ಜಿಲ್ಲಾ ಕಾರ್ಯಧ್ಯಕ್ಷರಾಗಿ ನರಸಿಂಹ ಗಂಧದಮನೆಯವರನ್ನು ನೇಮಕ ಮಾಡಲಾಗಿದೆ.

ನರಸಿಂಹ ಗಂಧದಮನೆಯವರು ದುರ್ಗಿಗುಡಿ ಕೋ-ಆಪರೇಟಿವ್ ಬ್ಯಾಂಕ್‌ನ ಅಧ್ಕಕ್ಷರಾಗಿದ್ದಾರೆ. ಹಾಗೆಯೇ ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್, ಜಿಲ್ಲಾ ಸಹಕಾರ ಯೂನಿಯನ್ ನ ನಿರ್ದೇಶಕರಾಗಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಈಗಾಗಲೇ ಗುರುತಿಸಿಕೊಂಡಿರುವ ಇವರನ್ನು ಜಿಲ್ಲಾಧ್ಯಕ್ಷ ಕೆ.ಎನ್.ರಾಮಕೃಷ್ಣ ಅವರು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ಗಮನಿಸಿ:ಮೇ. 9 ರಿಂದ ನಗರದಲ್ಲಿ ಸಾಹಿತ್ಯ ಹಬ್ಬ

ತಮಗೆ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಸಮರ್ಥವಾಗಿ ಮತ್ತು ಪ್ರಾಮಾಣಿಕವಾಗಿ ಮಾಡುವೆ. ಪಕ್ಷದ ಹಿರಿಯ ಮುಖಂಡರನ್ನು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದಕೊಂಡು ಕೆಳ ಹಂತದಿಂದ ಪಕ್ಷ ಸಂಘಟಿಸುವೆ ಎಂದು ನರಸಿಂಹ ಗಂಧದಮನೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments