Homeಅಪರಾಧಹಿಟ್ &ರನ್- ಸ್ಥಳದಲ್ಲೆ ವ್ಯಕ್ತಿ ಸಾವು

ಹಿಟ್ &ರನ್- ಸ್ಥಳದಲ್ಲೆ ವ್ಯಕ್ತಿ ಸಾವು

Spread the love

ಶಿವಮೊಗ್ಗ, ಜು.22: ಶಿವಮೊಗ್ಗದ ಬೇಡರ ಹೊಸಹಳ್ಳಿ ಕ್ರಾಸ್ ನಲ್ಲಿ ಸೋಮವಾರ ರಾತ್ರಿ ಹಿಟ್ & ರನ್ ನಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನೊಪ್ಪಿದ್ದಾನೆ.

ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಕೆಲಸ ಮಾಡುತ್ತಿದ್ದ ಶಿವಮೊಗ್ಗದ ಕ್ಯಾತಿನಕೊಪ್ಪ ಗ್ರಾಮದ ನಿವಾಸಿ ಸಚಿನ್(25) ಕೆಲಸ ಮುಗಿಸಿ ರಾತ್ರಿ 11 ಗಂಟೆ ಸುಮಾರಿಗೆ ಮನೆಗೆ ತೆರಳುವ ವೇಳೆ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೆ ಸಾವನ್ನೊಪ್ಪಿದ್ದಾನೆ.
ಶಿವಮೊಗ್ಗ ತಾಲೂಕಿನ ಹೊಳೆ ಅನಸವಾಡಿ ಸಮೀಪದ ಬೇಡರ ಹೊಸಹಳ್ಳಿಯಲ್ಲಿ ಘಟನೆ ಸಂಭವಿಸಿದ್ದು, ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments